ನೂರಾರು ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ವರದಿ : ಗ್ಯಾನಪ್ಪ ದೊಡ್ಡಮನಿ
ಮಸ್ಕಿ, ಅಕ್ಟೋಬರ್ 28 : ಗುರುವಾರ ಸಂಜೆ ಮಸ್ಕಿ ಕ್ಷೇತ್ರದ ಜಂಗಮರಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಶಾಸಕರ ಆಡಳಿತಕ್ಕೆ ಬೇಸತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನೂ ಸೇರಿದರು.
ಜಂಗಮರ ಹಳ್ಳಿ ಗ್ರಾಮದಲ್ಲಿ ಗುರುವಾರ ಸಾಯಂಕಾಲ
ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಸಭೆಯನ್ನು ಆಯೋಜಿಸಿ ಕಾಂಗ್ರೇಸ್ ನ ನೂರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು ಇದೇ ಸಂದರ್ಭದಲ್ಲಿ ಊರಿನ ಗುರುಹಿರಿಯರು, ಮುಖಂಡರು, ಯುವಕರು ಇನ್ನಿತರರು ಉಪಸ್ಥಿತರಿದ್ದರು.
Comments
Post a Comment